Krishna Ashtakam

Dear readers, here we are offering Krishna Ashtakam in Kannada PDF to all of you. Krishna Ashtakam is one of the best hymns dedicated to Lord Krishna. Lord Krishna is one of the most worshipped deities on the globe. Apart from India, there are many other countries where lord Krishna Ji worshipped widely.
Krishna Ashtakam is a magical hymn that brought to you the special blessings of Lord Krishna who is one of the most supreme deities in the Hindu Dharma. If you are a Krishna devotee and want to seek his blessings, you must recite the Krishna Ashtakam.

Krishna Ashtakam Lyrics in Kannada PDF

ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ದನಮ್ |

ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ || 1 ||

ಅತಸೀ ಪುಷ್ಪ ಸಂಕಾಶಂ ಹಾರ ನೂಪುರ ಶೋಭಿತಮ್ |

ರತ್ನ ಕಂಕಣ ಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ || 2 ||

ಕುಟಿಲಾಲಕ ಸಂಯುಕ್ತಂ ಪೂರ್ಣಚಂದ್ರ ನಿಭಾನನಮ್ |

ವಿಲಸತ್ ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರಮ್ || 3 ||

ಮಂದಾರ ಗಂಧ ಸಂಯುಕ್ತಂ ಚಾರುಹಾಸಂ ಚತುರ್ಭುಜಮ್ |

ಬರ್ಹಿ ಪಿಂಛಾವ ಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ || 4 ||

ಉತ್ಫುಲ್ಲ ಪದ್ಮಪತ್ರಾಕ್ಷಂ ನೀಲ ಜೀಮೂತ ಸನ್ನಿಭಮ್ |

ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ || 5 ||

ರುಕ್ಮಿಣೀ ಕೇಳಿ ಸಂಯುಕ್ತಂ ಪೀತಾಂಬರ ಸುಶೋಭಿತಮ್ |

ಅವಾಪ್ತ ತುಲಸೀ ಗಂಧಂ ಕೃಷ್ಣಂ ವಂದೇ ಜಗದ್ಗುರುಮ್ || 6 ||

ಗೋಪಿಕಾನಾಂ ಕುಚದ್ವಂದ ಕುಂಕುಮಾಂಕಿತ ವಕ್ಷಸಮ್ |

ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ || 7 ||

ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾ ವಿರಾಜಿತಮ್ |

ಶಂಖಚಕ್ರ ಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ || 8 ||

ಕೃಷ್ಣಾಷ್ಟಕ ಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ |

ಕೋಟಿಜನ್ಮ ಕೃತಂ ಪಾಪಂ ಸ್ಮರಣೇನ ವಿನಶ್ಯತಿ ||

You can download Krishna Ashtakam in Kannada PDF by clicking on the following download button.

Leave a Comment